ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ತಟ್ಟುವ ಸಾಧ್ಯತೆ ದಟ್ಟವಾಗಿದೆ. ವಿದ್ಯುತ್ ದರ ಏರಿಕೆ ಮಾಡುವಂತೆ ಎಸ್ಕಾಂಗಳಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಪ್ರತಿಯೂನಿಟ್ ಗೆ 1.50ರೂ. ವಿದ್ಯುತ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆ ಇಆರ್ ಸಿ ನಾಳೆಯಿಂದ ಮೂರು ದಿನ ಗ್ರಾಹಕರ ಅಹವಾಲು ಸ್ವೀಕರಿಸಲಿದೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್ ಅಥವಾ ಮೇ ತಿಂಗಳಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.
ರೈಲ್ವೆ ಹಳಿ ಮೇಲೆ ನಿಂತು ಸೆಲ್ಫಿಗೆ ಪೋಸ್; ಇಬ್ಬರು ಯುವಕರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ