*ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನತೆಗೆ ವಿದ್ಯುತ್ ದರದಲ್ಲಿ ಏರಿಕೆ ಮಾಡುವ ಮೂಲಕ ಸರ್ಕಾರ ಶಾಕ್ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್ ಮೇಲೆ 56 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ನೂತನ ದರಗಳು ಇದೇ ಮೇ ತಿಂಗಳಿನಿಂದಲೇ ಜಾರಿಗೆ ಬರಲಿವೆ. ಕಳೆದ 2024-25ರ ಆರ್ಥಿಕ ವರ್ಷದಲ್ಲಿ ಕೆಇಆರ್‌ಸಿ ಸುಮಾರು 34,084 ಕೋಟಿ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿತ್ತು. ಆದರೆ ವಾಸ್ತವದಲ್ಲಿ ಸಂಗ್ರಹವಾದ ಆದಾಯವು ಕೇವಲ 32,019 ಕೋಟಿ ರೂಪಾಯಿಗಳಷ್ಟಾಗಿದೆ. ಈ ಮೂಲಕ … Continue reading *ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್*
Copy and paste this URL into your WordPress site to embed
Copy and paste this code into your site to embed