*ತಾಯಿ-ಮಗು ಸಜೀವ ದಹನ ಪ್ರಕರಣ: ಇಬ್ಬರು ಬೆಸ್ಕಾಂ ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಜೀವ ದಹನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದು, ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಣಂತಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇರನ್ನು ಅಮಾನತುಗೊಳಿಸಲಾಗಿದೆ. ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ. ಇಂದು ಮುಂಜಾನೆ ಬೆಂಗಳೂರಿನ ವೈಟ್ ಫೀಲ್ಡ್ … Continue reading *ತಾಯಿ-ಮಗು ಸಜೀವ ದಹನ ಪ್ರಕರಣ: ಇಬ್ಬರು ಬೆಸ್ಕಾಂ ಅಧಿಕಾರಿಗಳು ಸಸ್ಪೆಂಡ್*