Belagavi NewsBelgaum News

*ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ. ನೆಹರು ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ: ೬-೪-೨೦೨೫ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಬೆಳಗಾವಿ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯುತ್ ನಿಲುಗಡೆ

ಬೆಳಗಾವಿ ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ ಹಾಗೂ ಗಣಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ: ೬-೪-೨೦೨೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಬೆಳಗಾವಿ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ವಿದ್ಯುತ್ ನಿಲುಗಡೆ

ಬೆಳಗಾವಿ, ಏ.೦೪(ಕರ್ನಾಟಕ ವಾರ್ತೆ): ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಸೆ ಕಾಲನಿ, ಓಂಕಾರ ನಗರ, ಮಚ್ಛೆ, ಝಾಡಶಾಪೂರ, ದೇಸೂರ, ಸುಸ್ಗ್ಯಾನಟ್ಟಿ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಪೀರಣವಾಡಿ, S‘ದರವಾಡಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ: ೬-೪-೨೦೨೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಬೆಳಗಾವಿ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Articles

Back to top button