*ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಸಾವು*
ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. 12 ವರ್ಷದ ಮೊಹಮ್ಮದ್ ಶಾ ಗೌಸ್ ಮೃತ ಬಾಲಕ. ಘಟನೆಯಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಜಿಲ್ಲೆಯ ಹಿರೆಕೇರೂರು ಹಂಸಬಾವಿ ಗ್ರಾಮದ ಮೃತ್ಯುಂಜಯ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟದಕ್ಕೆ ಬಿಟ್ಟಿದ್ದ ವೇಳೆ ಈ ದುರಂತ ಸಂಭವಿಸಿದೆ. Home add -Advt *ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed