*ನಾಳೆಯಿಂದ ವಿದ್ಯುತ್ ಚಾಲಿತ ರೈಲು ಸಂಚಾರ ಪ್ರಾರಂಭ; ಸಂಸದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮೊಟ್ಟ ಮೊದಲ ವಿದ್ಯುತ್ ಚಾಲಿತ ರೈಲು ಸಂಚಾರ ನಾಳೆ ಬೆಂಗಳೂರಿನಿAದ ಬೆಳಗಾವಿಗೆ ಆರಂಭವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ನ-28 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಬೆಳಗಾವಿ-ಹುಬ್ಬಳ್ಳಿ ನಡುವೆ ರೈಲ್ವೆ ಮಾರ್ಗದ ವಿದ್ಯುದ್ದಿಕರಣ ಕಾಮಗಾರಿ ಪೂರ್ಣಗೊಂಡಿದ್ದು, ದಿನಾಂಕ 29.11.2023 ರಂದು ರೈಲು ಸಂಖ್ಯೆ:20653 ಬೆಂಗಳೂರು-ಬೆಳಗಾವಿ ಸೂಪರ್ ಫಾಸ್ಟ್ ಏಕ್ಸ್ಪ್ರೇಸ್ ರೈಲು ಡೀಸೆಲ್ ಎಂಜಿನ್ ಬದಲು ಎಲೆಕ್ಟ್ರಿಕ್ ಎಂಜಿನ್ ಮೂಲಕ ಸಂಚಾರ ನಡೆಸಲಿದೆ. ದಿನಾಂಕ 30.11.2023 ರಂದು ರೈಲು … Continue reading *ನಾಳೆಯಿಂದ ವಿದ್ಯುತ್ ಚಾಲಿತ ರೈಲು ಸಂಚಾರ ಪ್ರಾರಂಭ; ಸಂಸದ ಈರಣ್ಣ ಕಡಾಡಿ*
Copy and paste this URL into your WordPress site to embed
Copy and paste this code into your site to embed