*ಸೋಲಾರ್ ಸ್ವಚ್ಛಗೊಳಿಸುವಾಗ ವಿದ್ಯುತ್ ಸ್ಪರ್ಶ*: *19 ವರ್ಷದ ಯುವಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಕೆಲಸಕ್ಕೆ ಸೇರಿ ಕೆಲವೇ ದಿನಗಳಲ್ಲಿ ಯುವಕನೊಬ್ಬ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಕಟ್ಟಡದ ಮೇಲಿದ್ದ ಸೋಲಾರ್ ಸ್ವಚ್ಛಗೊಳಿಸುವ ವೇಳೆ ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಂಠಾಳ ಗ್ರಾಮದ ಅಮಿತ್ (19) ಎಂದು ಗುರುತಿಸಲಾಗಿದೆ. ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನಿಲ್ ರಗಟೆ ಅವರಿಗೆ ಸೇರಿದ ಪೆಟ್ರೋಲ್ … Continue reading *ಸೋಲಾರ್ ಸ್ವಚ್ಛಗೊಳಿಸುವಾಗ ವಿದ್ಯುತ್ ಸ್ಪರ್ಶ*: *19 ವರ್ಷದ ಯುವಕ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed