*ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ*
ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ; ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ.ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು … Continue reading *ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ*
Copy and paste this URL into your WordPress site to embed
Copy and paste this code into your site to embed