*ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮೃತ ಮಹಿಳೆಯ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿರುವ ಅವರು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಸರ್ವ ಪ್ರಯತ್ನ ಮಾಡುತ್ತಿದ್ದು, … Continue reading *ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ*