*ಆನೆ-ಮಾನವ ಸಂಘರ್ಷಕ್ಕೆ ಆನೆಧಾಮವೇ ಪರಿಹಾರ*: *ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಾಡಂಚಿನ ಗ್ರಾಮಗಳಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಹೊಸ ಪರಿಹಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಆನೆಗಳಿಂದ ರೈತರು ಹಾಗೂ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗೆ ಆನೆಧಾಮದ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಯೋಜನೆ ಹೊಸದಲ್ಲ, ಈ ಹಿಂದೆಯೇ ರೂಪಿಸಲಾಗಿತ್ತು ಎಂಬ ವಿಚಾರವನ್ನೂ ಅವರು ಬಹಿರಂಗಪಡಿಸಿದ್ದಾರೆ. ಆದರೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗದ ಕಾರಣ ಯೋಜನೆ ಮುಂದುವರಿಯಲು ಸಾಧ್ಯವಾಗಿರಲಿಲ್ಲ. ವಿಕಾಸಸೌಧದಲ್ಲಿ ಶಾಸಕರ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ತಾವು … Continue reading *ಆನೆ-ಮಾನವ ಸಂಘರ್ಷಕ್ಕೆ ಆನೆಧಾಮವೇ ಪರಿಹಾರ*: *ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed