ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು

ಪ್ರಗತಿವಾಹಿನಿ ಸುದ್ದಿ, ಮೈಸೂರು: ಬಹು ಅಂಗಾಂಗ ವೈಫಲ್ಯದಿಂದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಸುಬ್ರಹ್ಮಣ್ಯ ಎಂಬ 50 ವರ್ಷದ ಆನೆ ಮೃತಪಟ್ಟಿದ್ದು ಇದು ಆರ್ಥರೈಟೀಸ್ ಸಮಸ್ಯೆಯಿಂದ ಬಳಲುತ್ತಿತ್ತು. ಅರಣ್ಯ ಪ್ರದೇಶದ ಆನೆಚೌಕೂರಿನ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಇದನ್ನು ಪಳಗಿಸಲಾಗುತ್ತಿತ್ತು. ನಿತ್ರಾಣವಾಗಿ ಬಿದ್ದಿದ್ದ ಸುಬ್ರಹ್ಮಣ್ಯಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಅದು ಬದುಕುಳಿಯಲಿಲ್ಲ. Home add -Advt ಮೂರು ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ವಲಯ ಅರಣ್ಯ ಪ್ರದೇಶದಲ್ಲಿ ಒಂದೇ ದಿನ ಇಬ್ಬರನ್ನು ಸಾಯಿಸಿದ್ದ … Continue reading ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು