*ಸರ್ಕಾರದ ವಿರುದ್ಧ ಅಸಮಾಧಾನ*: *ಮೂವರು ಶಾಸಕರಿಂದ ರಾಜೀನಾಮೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕಾಡಾನೆ ಸ್ಥಳಾಂತರ ವಿಚಾರವಾಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ಮೂವರು ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗಕ್ಕೆ ಅಟ್ಟಿದ್ದಕ್ಕೆ ಸರ್ಕಾರದ ವಿರುದ್ಧ ಸ್ಥಳೀಯ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್‌ನ ಮೂವರು ಶಾಸಕರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾಡಾನೆಗಳನ್ನು ಹಾಸನ ಭಾಗದಿಂದ ಚಿಕ್ಕಮಗಳೂರು ಭಾಗಕ್ಕೆ ಓಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನ … Continue reading *ಸರ್ಕಾರದ ವಿರುದ್ಧ ಅಸಮಾಧಾನ*: *ಮೂವರು ಶಾಸಕರಿಂದ ರಾಜೀನಾಮೆ ಎಚ್ಚರಿಕೆ*