*ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಎಲ್ಲೂರಿನ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,‌ ಕಾಪು ತಾಲೂಕು ಪಂಚಾಯತ್ ವತಿಯಿಂದ ಎಲ್ಲೂರಿನ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಿರುವ … Continue reading *ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*