Belagavi NewsBelgaum NewsKannada NewsKarnataka NewsLatest

ತುರ್ತು ಸಹಾಯವಾಣಿ ನಂಬರ್: ಸೇವ್ ಮಾಡಿ, ಶೇರ್ ಮಾಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಮಳೆಯ ಹಿನ್ನೆಲೆಯಲ್ಲಿ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಎಲ್ಲ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹಲವು ಸಮಸ್ಯೆಗಳು ಉದ್ಭವಿಸಿವೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಿದ್ದು, ತುರ್ತು ಸಂದರ್ಭಗಳಲ್ಲಿ ಇಲ್ಲಿರುವ ನಂಬರ್ ಗಳನ್ನು ಸಂಪರ್ಕಿಸಬಹುದು.

ಈ ಸುದ್ದಿಯನ್ನು ಸಾಧ್ಯವಾದಷ್ಟು ಹೆಚ್ಚು ಜನರಿಗೆ, ಗ್ರುಪ್ ಗಳಿಗೆ ಶೇರ್ ಮಾಡುವಂತೆ ಜಿಲ್ಲಾಡಳಿತ ಕೋರಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button