*ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

 ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು ‌ಅಭಿವೃದ್ಧಿ ಪಡಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹಾಗೂ  ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‌ ಶುಕ್ರವಾರ ನಡೆದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ … Continue reading *ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*