ಯುವಕರಿಗೆ ಉದ್ಯೋಗಾವಕಾಶ, ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಹಲವು ಯೋಜನೆ ನನ್ನ ಕನಸು – ಮೃಣಾಲ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಜಿಲ್ಲೆಯ ಯುವಕರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶ ಸೃಷ್ಟಿಸುವುದು ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ತರುವ ಕನಸು ಹೊತ್ತು ಚುನಾವಣೆ ಕಣಕ್ಕಿಳಿದಿದ್ದೇನೆ.   ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಬಹುಮತದಿಂದ ನಿಮ್ಮ ಮನೆ ಮಗನಾದ ನನ್ನನ್ನು ಆಯ್ಕೆ ಮಾಡಿ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಯಳ್ಳೂರು … Continue reading ಯುವಕರಿಗೆ ಉದ್ಯೋಗಾವಕಾಶ, ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಹಲವು ಯೋಜನೆ ನನ್ನ ಕನಸು – ಮೃಣಾಲ ಹೆಬ್ಬಾಳಕರ್