*ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸಿಡಿದೆದ್ದ ಉದ್ಯೋಗಿ: ಮ್ಯಾನೇಜರ್ ನನ್ನು ಚಾಕುವಿನಿಂದ ಇರಿದು ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇದ್ದಕ್ಕಿದ್ದಂತೆ ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್​​​ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಬೆಂಗಳೂರಿನ ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಮ್ಯಾನೇಜರ್ ರಾಹುಲ್(38)ನನ್ನು ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಹನುಮಂತಪ್ಪ ಕೊಲೆ ಮಾಡಿರುವ ಉದ್ಯೋಗಿ. ಯಾದಗಿರಿ ಮೂಲದ ಹನುಮಂತಪ್ಪ, ತನ್ನನ್ನು ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡು ಮ್ಯಾನೇಜರ್ ನನ್ನು ಚಾಕುವಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮ್ಯಾನೇಜರ್ ರಾಹುಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ … Continue reading *ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸಿಡಿದೆದ್ದ ಉದ್ಯೋಗಿ: ಮ್ಯಾನೇಜರ್ ನನ್ನು ಚಾಕುವಿನಿಂದ ಇರಿದು ಹತ್ಯೆ*