*ಸ್ಮಶಾನ ಭೂಮಿ ಅತಿಕ್ರಮಣ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡೋಂಬಾರ ಸಮಾಜದ ಪೂರ್ವಜರ ಸ್ಮಶಾನ ಭೂಮಿಯನ್ನು ಅತಿಕ್ರಮಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಗಾವಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಉಧ್ಯಾನ ವನದಿಂದ ಆರಂಭವಾದ ಪ್ರತಿಭಟನೆ ಡಿಸಿ ಕಚೇರಿ ವರೆಗೆ ಹೋಗಿ ಮನವಿ ಸಲ್ಲಿಸಲಾಯಿತು.‌Home add -Advt ಖಾನಾಪುರ ಪಟ್ಟಣದ ಶಾಹೂನಗರದಲ್ಲಿರುವ ಡೋಂಬಾರ ಸಮಾಜದ ಪೂರ್ವಜರ ಸ್ಮಶಾನ ಭೂಮಿಯನ್ನು ಅತಿಕ್ರಮಣ ಮಾಡುತ್ತಿದ್ದಾರೆ ಎಂದು ಆರೋಪಿಸಿ  ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ … Continue reading *ಸ್ಮಶಾನ ಭೂಮಿ ಅತಿಕ್ರಮಣ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*