*ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಸದ್ಯ 32,009 ಮೆಗಾವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು-ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು. 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ ವಿವರಣೆಗಳನ್ನು ಕೇಳಿದರು. ನಮ್ಮ ಮೊದಲ ಅವಧಿಯ … Continue reading *ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ*