*ಇಂಧನ ದಕ್ಷತೆ ಕ್ರಿಯಾ ಯೋಜನೆ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*

ತಾಪಮಾನ ತಗ್ಗಿಸುವ ಕ್ರಮಗಳ ಬಗ್ಗೆ ಗಮನ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಇಂಧನ ದಕ್ಷತೆ ಸುಧಾರಣೆಗೆ ಮಾರ್ಗಸೂಚಿಯನ್ನು ಒದಗಿಸಲು ಮುಂದಾಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸಹಯೋಗದಲ್ಲಿ ‘ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ’ (ಕೆ-ಸೀಪ್)ಯನ್ನು ಬಿಡುಗಡೆ ಮಾಡಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆಯ ವರದಿ ಬಿಡುಗಡೆ … Continue reading *ಇಂಧನ ದಕ್ಷತೆ ಕ್ರಿಯಾ ಯೋಜನೆ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*