*ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಶುದ್ಧ ಇಂಧನ ಒದಗಿಸುವ ಜತೆಗೆ ಇಂಧನ ಭದ್ರತೆ ಕಲ್ಪಿಸುವ ಮೂಲಕ ಭಾರತವನ್ನು ಜಾಗತಿಕವಾಗಿ ಬಲಿಷ್ಠಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ನೂತನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.Home add -Advt ನವದೆಹಲಿಯಲ್ಲಿ ಇಂದು ನೂತನ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದರು. ಭಾರತದ ಇಂಧನ ಕ್ಷೇತ್ರದಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚು ಹೆಚ್ಚು ಕೊಡುಗೆಗಳನ್ನು ನೀಡುವತ್ತ ಕೇಂದ್ರ ಸರ್ಕಾರ ಮತ್ತಷ್ಟು ಹೊಸ ಹೊಸ … Continue reading *ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*