Kannada NewsKarnataka NewsLatest

ತಕ್ಷಣದಿಂದ ಚುನಾವಣೆ ನೀತಿ ಸಂಹಿತೆ ಜಾರಿ: ಮಾ.23ರಿಂದ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಬೆಳಗಾವಿ ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಸಂಪೂರ್ಣ ಜಿಲ್ಲೆಯಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಿದೆ.

ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ  ಬಸವಕಲ್ಯಾಣ ಮತ್ತು ಮಸ್ಕಿ ಚುನಾವಣೆ ಸಹ  ನಡೆಯಲಿದೆ. ಸಿಂದಗಿ ಕ್ಷೇತ್ರದ ಚುನಾವಣೆ ಘೋಷಣೆಯಾಗಿಲ್ಲ.

Home add -Advt

ತಕ್ಷಣದಿಂದಲೇ ಇಡೀ ಜಿಲ್ಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ.

ಮಾ.23ರಂದು ಚುನಾವಣೆ ನೋಟಿಫಿಕೇಶನ್ ಹೊರಬೀಳಲಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 3 ಅಂತಿಮ ದಿನ. ಏ.17, ಶನಿವಾರ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ಮೇ. 4ರಂದು ನೀತಿ ಸಂಹಿತೆ ಮುಕ್ತಾಯವಾಗಲಿದೆ.

 

ಚುನಾವಣೆ ಅಧಿಸೂಚನೆ ಇಲ್ಲಿದೆ  – 16.03.2021 Schedule for bye-elections in PCs and ACs of various States (1)

 

ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ದಿನಾಂಕ ಪ್ರಕಟ

Related Articles

Back to top button