*ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು ಪಿಎಸ್ಐ ನೇಮಕಾತಿ ಹಗರಣ: 21 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ED*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಒಟ್ಟು 21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ಬೆಂಗಳೂರಿನ ಬಿಎಂಎಸ್ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದೇ ವೇಳೆ 2021–22ರಲ್ಲಿ ನಡೆದ 545 ಪಿಎಸ್‌ಐಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 1.53 ಕೋಟಿ … Continue reading *ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು ಪಿಎಸ್ಐ ನೇಮಕಾತಿ ಹಗರಣ: 21 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ED*