*ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಬೆಳಗಾವಿ ಮೂಲಲದ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಜಿರಡ್ಕದ ಬಳಿ ಈ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಮೃತ ವಿದ್ಯಾರ್ಥಿ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಏಳು ಜನ ಸ್ನೇಹಿತರು ನಿನ್ನೆ ಸಂಜೆ ನೇತ್ರಾವತಿ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಯುವಕ ನೀರಿನಲ್ಲಿ … Continue reading *ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಬೆಳಗಾವಿ ಮೂಲಲದ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed