*ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ತೀವ್ರಗೊಂಡ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ಹಾಸ್ಟೇಲ್ ನಲ್ಲಿ ಪತ್ತೆಯಾಗಿದ್ದು, ವಿದ್ಯಾರ್ಥಿನಿ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದರಿಂದ ಕಂಗಾಲಾಗಿರುವ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿರುವ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ಈ ದುರಂತ ನಡೆದಿದೆ. ಹರ್ಷಿತಾ ಮೃತ ವಿದ್ಯಾರ್ಥಿನಿ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ಹರ್ಷಿತಾ, ಚಂದಾಪುರ ಬಳಿಯ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ … Continue reading *ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ತೀವ್ರಗೊಂಡ ಪ್ರತಿಭಟನೆ*