*ಪಿಎಸ್ ಐ ಎಂದು ನಂಬಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಬಂಧನ*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಪಿಎಸ್ ಐ ಎಂದು ನಂಬಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಖಾಸಗಿ ವ್ಯಕ್ತಿಯೊಬ್ಬ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾಯಚೂರು ಮೂಲದ ಯಮನೂರ ಎಂಬಾತ, ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ತಾನು ಪಿಎಸ್ ಐ ಎಂದು ಪರಿಚಯಿಸಿಕೊಂಡಿದ್ದಾನೆ. ಆಕೆಯನ್ನು ನಂಬಿಸಿ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಆರೋಪಿ, ಖಾಸಗಿ ವಿಡಿಯೋಗಳನ್ನು ವೈರಲ್ ಮಾಡಿ, ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಯುವತಿಗೆ ಆರೋಪಿ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದಾನೆ. ತಾನು ವಾಮಂಜೂರು ಪೊಲೀಸ್ ಠಾಣೆಯಲ್ಲಿ … Continue reading *ಪಿಎಸ್ ಐ ಎಂದು ನಂಬಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಬಂಧನ*
Copy and paste this URL into your WordPress site to embed
Copy and paste this code into your site to embed