*ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್*

ಶುಲ್ಕ ಹೆಚ್ಚಳHome add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರವು 2026-27ನೇ ಸಾಲಿನ ಎಂಜಿನಿಯರಿಂಗ್ ಶುಲ್ಕವನ್ನು ಶೇ 7.5 ರಷ್ಟು ಏರಿಕೆ ಮಾಡಿದೆ. ಸತತ ಎರಡನೇ ವರ್ಷವೂ ಶುಲ್ಕ ಹೆಚ್ಚಳವಾಗುತ್ತಿರುವುದರಿಂದ ಸಿಇಟಿ ಮೂಲಕ ಸೀಟು ಪಡೆಯುವ ವಿದ್ಯಾರ್ಥಿಗಳು ಹೆಚ್ಚಿನ ಹಣ ಪಾವತಿಸಬೇಕಾಗಿದೆ. ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಇಂಜಿನಿಯರ್ ಆಗಬೇಕೆಂದು ಕನಸು ಕಾಣುತ್ತಿದ್ದ ವಿದ್ಯಾರ್ಥಿಗಳಿಗೆ ಶಾಕ್ ಆಗಿದೆ. 2026-27ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವನ್ನು ಶೇ 7.5 ರಷ್ಟು ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದ್ದು, ಮಧ್ಯಮ ವರ್ಗದ … Continue reading *ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್*