Latest

ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಎನ್ ಐ ಟಿಕೆ ಕಾಲೇಜಿನ ಕ್ಯಾಂಪಸ್ ನಲ್ಲಿರುವ ನೀಲಗಿರಿ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿ ಸೌರವ್ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ.

Home add -Advt

ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ

Related Articles

Back to top button