*ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ* 

* *ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ*  * *ಗೃಹಲಕ್ಷ್ಮಿ ‘ರೀಲ್ಸ್’ ಮಾಡುವರಿಗೆ ಪ್ರೋತ್ಸಾಹಿಸಿ*  * *ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*  ಪ್ರಗತಿವಾಹಿನಿ ಸುದ್ದಿ, *ತುಮಕೂರು:* ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. Home add -Advt ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ … Continue reading *ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*