*ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ” ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ ನಾಳೆ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ  ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.Home add -Advt ಬಿಜೆಪಿ ಹಾಗೂ ಜೆಡಿಎಸ್ ಆರೋಪ, ಕುತಂತ್ರಗಳನ್ನು ನೀವು ತಡೆದುಕೊಳ್ಳುತ್ತೀರಿ, ಸಿದ್ದರಾಮಯ್ಯ … Continue reading *ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*