ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದಾಗಲೇ ಸಮ ಸಮಾಜ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘the journey of life’ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.Home add -Advt “ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾಮಾಜಿಕ‌, … Continue reading ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದಾಗಲೇ ಸಮ ಸಮಾಜ ನಿರ್ಮಾಣ: ಸಿಎಂ ಸಿದ್ದರಾಮಯ್ಯ