*ಭಾರಿ ಮಳೆಗೆ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ: ಜನಜೀವನ ಅಸ್ತವ್ಯಸ್ಥ: ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ, ಮಳೆಯಿಂದ ಉಂಟಾಗಿರುವ ಜೀವಹಾನಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿರುವ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ಮತು ಘಟಪ್ರಭಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವಾಡಿಕೆ ಮಳೆಯ ಪ್ರಮಾಣ ೪೪೮ ಮಿಮೀ ಆಗಬೇಕಿತ್ತು. ಆದರೆ. ಪ್ರಸ್ತುತ ೫೬೩ ಮಿ.ಮೀ ಮಳೆಯಾಗಿದೆ. ಹೆಚ್ಚುವರಿ … Continue reading *ಭಾರಿ ಮಳೆಗೆ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ: ಜನಜೀವನ ಅಸ್ತವ್ಯಸ್ಥ: ಐವರು ಸಾವು*