*ಬೆಳಗಾವಿ ಡಿಸಿ ಪರ ನಿಂತ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ: ಹಕ್ಕುಚ್ಯುತಿ ಉಲ್ಲಂಘನೆಯಾಗಿಲ್ಲ ಎಂದು ಲೋಕಸಭಾ ಸ್ಪೀಕರ್ ಗೆ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಅವರಿಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮಾನ್ಯ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘಣೆ ಆಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ ನೀಡಿ, ವಿಶೇಷ ಅಧಿಕಾರ ಕ್ರಮ ಕೈಗೊಳ್ಳಬಾರದೆಂದು ಮನವಿ ನೀಡಿ ಆಗ್ರಹಿಸಿದರು. ಸೋಮವಾರ ನವದೆಹಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ … Continue reading *ಬೆಳಗಾವಿ ಡಿಸಿ ಪರ ನಿಂತ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ: ಹಕ್ಕುಚ್ಯುತಿ ಉಲ್ಲಂಘನೆಯಾಗಿಲ್ಲ ಎಂದು ಲೋಕಸಭಾ ಸ್ಪೀಕರ್ ಗೆ ಸ್ಪಷ್ಟನೆ*