*ಗ್ರಾಮೀಣ ಜನರ ಅನುಕೂಲಕ್ಕಾಗಿ ಸಂಸದರ ನಿಧಿ ಸದ್ಬಳಕೆ*: *ಈರಣ್ಣ ಕಡಾಡಿ*

ಕೊಪದಟ್ಟಿಯಲ್ಲಿ ₹30.27 ಲಕ್ಷ ವೆಚ್ಚದ ಸಮುದಾಯ ಭವನ ಉದ್ಘಾಟನೆ; ಕಾಮನಕಟ್ಟಿಯಲ್ಲಿ ಬಸ್ ತಂಗುದಾಣ ಲೋಕಾರ್ಪಣೆ ಪ್ರಗತಿವಾಹಿನಿ ಸುದ್ದಿ: ಮೂಡಲಗಿ: ಗ್ರಾಮೀಣ ಭಾಗದ ಜನರಿಗೆ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸುಸಜ್ಜಿತ ಸ್ಥಳಾವಕಾಶದ ಅಗತ್ಯವಿದೆ. ಈ ಉದ್ದೇಶದಿಂದ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಸದ್ಬಳಕೆ ಮಾಡಿಕೊಂಡು ನಿರ್ಮಿಸಿರುವ ಸಮುದಾಯ ಭವನಗಳು ಹಾಗೂ ಬಸ್ ಪ್ರಯಾಣಿಕರ ತಂಗುದಾಣಗಳು ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಮಾಜಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅರಭಾವಿ ವಿಧಾನಸಭಾ ಮತಕ್ಷೇತ್ರದ ಕೊಪದಟ್ಟಿ … Continue reading *ಗ್ರಾಮೀಣ ಜನರ ಅನುಕೂಲಕ್ಕಾಗಿ ಸಂಸದರ ನಿಧಿ ಸದ್ಬಳಕೆ*: *ಈರಣ್ಣ ಕಡಾಡಿ*