*ಬೆಳಗಾವಿ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿ ಮನವಿ ಮಾಡಿದ ನಂತರ … Continue reading *ಬೆಳಗಾವಿ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ*
Copy and paste this URL into your WordPress site to embed
Copy and paste this code into your site to embed