*ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ ಬಜೆಟ್: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ: ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವುದು ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ನಾಂದಿ ಹಾಡುವ ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ … Continue reading *ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ ಬಜೆಟ್: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ*