*ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ: “ಧಾರ್ಮಿಕ ಆಚರಣೆಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ. ಜಾತ್ರಾ ಮಹೋತ್ಸವಗಳಲ್ಲಿ ಪ್ರತಿಯೊಬ್ಬರೂ ಜಾತಿ, ಭೇದ-ಭಾವಗಳನ್ನು ಮರೆತು ಎಲ್ಲಾ ಜನಾಂಗದ ಜನರು ಸೇರಿ ಜಾತ್ರೆಯನ್ನು ಮಾಡುವುದರಿಂದ ನಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಪ್ರದಾಯದ ಅರಿವು ಮೂಡಿಸಿ ಭಾವೈಕ್ಯತೆಯ ಸಂಕೇತವನ್ನು ಸಾರೋಣ” ಎಂದು ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ ಅವರು ಕರೆ ನೀಡಿದರು. ರವಿವಾರದಂದು ದುರದುಂಡಿ ಗ್ರಾಮದ ಶ್ರೀ ದುರದುಂಡೀಶ್ವರ ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ, ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 25 … Continue reading *ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ*