*ಸೆಕ್ಷನ್ 4 ಪ್ರಕರಣ ಇತ್ಯರ್ಥಕ್ಕೆ ಹೆಚ್ಚುವರಿ ಎಫ್.ಎಸ್.ಓ. ನೇಮಕ: ಈಶ್ವರ ಖಂಡ್ರೆ*

ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಆದೇಶ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಲವು ವರ್ಷಗಳ ಹಿಂದೆ ಸೆಕ್ಷನ್ 4 ಆಗಿದ್ದರೂ ಮುಂದಿನ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಹೆಚ್ಚುವರಿ ಅರಣ್ಯ ವ್ಯವಸ್ಥಾಪನಾಧಿಕಾರಿ (ಎಫ್.ಎಸ್.ಓ.)ಗಳನ್ನು ನೇಮಕ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಉನ್ನತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೀಸಲು ಅರಣ್ಯ ಎಂದು ಘೋಷಿಸುವ ಪೂರ್ವಭಾವಿಯಾಗಿ ಸೆಕ್ಷನ್ 4 ಆದ … Continue reading *ಸೆಕ್ಷನ್ 4 ಪ್ರಕರಣ ಇತ್ಯರ್ಥಕ್ಕೆ ಹೆಚ್ಚುವರಿ ಎಫ್.ಎಸ್.ಓ. ನೇಮಕ: ಈಶ್ವರ ಖಂಡ್ರೆ*