*ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೆ; ಸಚಿವ ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ … Continue reading *ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೆ; ಸಚಿವ ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed