*ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ: ಸಚಿವ ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.Home add -Advt ಮಹಾತ್ಮಾಗಾಂಧೀ ಅವರು … Continue reading *ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ: ಸಚಿವ ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed