*ಪ್ರತಿ ಶುದ್ಧ ಕುಡಿವ ನೀರು ಘಟಕ ದುರಸ್ತಿಗೆ 3,000 ರೂ. ವೆಚ್ಚ: ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಶುದ್ಧ ಕುಡಿಯುವ ನೀರು ಪೂರೈಸಲು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಪ್ರತಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ 3 ಸಾವಿರ ರೂ. ನೀಡಲಾಗಿದ್ದು, ಕಾರ್ಯಯೋಗ್ಯಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಉತ್ತರ ನೀಡಿದ ಅವರು ರಾಜ್ಯದಲ್ಲಿ ಒಟ್ಟು 20,340 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 17208 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 602 ಘಟಕ ಕಾರ್ಯ ಸ್ಥಗಿತಗೊಳಿಸಿವೆ. 2530 … Continue reading *ಪ್ರತಿ ಶುದ್ಧ ಕುಡಿವ ನೀರು ಘಟಕ ದುರಸ್ತಿಗೆ 3,000 ರೂ. ವೆಚ್ಚ: ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed