*ಐಎಫ್ಎಸ್ ಅಧಿಕಾರಿ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು*

ಪ್ರಗತಿವಾಹಿನಿ ಸುದ್ದಿ: ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ … Continue reading *ಐಎಫ್ಎಸ್ ಅಧಿಕಾರಿ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು*