*ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಸಚಿವ ಈಶ್ವರ ಖಂಡ್ರೆ*

ಕಾಮಗಾರಿ ನಡೆಸದೆ ನಕಲಿ ಬಿಲ್ ಮಾಡಿ ಹಣ ಪಡೆದರೆ ಕಠಿಣ ಕ್ರಮ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ: ಮಳೆ ಕೊರತೆಯಿಂದ ಯಾವುದೇ ಗ್ರಾಮೀಣ ಜನತೆ ಗುಳೆ ಹೋಗದಂತೆ ತಡೆಯಲು, ಇರುವ ಸ್ಥಳದಲ್ಲೇ ವಿಬಿಜಿ ರಾಮ್ ಜಿಯಡಿ ಉದ್ಯೋಗ ನೀಡಲು ಕ್ರಮ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಜಿ.ಪಂ. ಸಿಇಓಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. Home add -Advt ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ ಮತ್ತು … Continue reading *ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಸಚಿವ ಈಶ್ವರ ಖಂಡ್ರೆ*