*ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇಂದು ರಸ್ತೆ ಬದಿಯ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ … Continue reading *ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಮಹತ್ವದ ಸೂಚನೆ*
Copy and paste this URL into your WordPress site to embed
Copy and paste this code into your site to embed