*ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಈಶ್ವರ ಖಂಡ್ರೆ*
ಮಳೆ ಕೊರತೆ ಮುನ್ಸೂಚನೆ:ಪರ್ಯಾಯ ಜಲ ಮೂಲ ಗುರುತಿಸಲು ಖಂಡ್ರೆ ಸೂಚನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಜೂನ್ ಮಧ್ಯಭಾಗದ ಹೊತ್ತಿಗೆ ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಿದ್ದ ಮಳೆ ಆಗಿಲ್ಲ, ಎಲ್ ನಿನೋ … Continue reading *ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed