*ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಈಶ್ವರ ಖಂಡ್ರೆ*

ಜನರು ಹಿತಮಿತವಾಗಿ ನೀರು ಬಳಸಬೇಕು, ಸೋರಿಕೆ ತಡೆಯಬೇಕು- ಖಂಡ್ರೆHome add -Advt ಪ್ರಗತಿವಾಹಿನಿ ಸುದ್ದಿ: ಎನ್ ನಿ ನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ … Continue reading *ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಈಶ್ವರ ಖಂಡ್ರೆ*