*ಬಜೆಟ್ ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ*

ಭಾನುವಾರದ ಬಜೆಟ್ ಆರ್ಥಿಕತೆಗೆ ರಜೆ ನೀಡತ್ತೆ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ಯಾವುದೇ ನಿಯಂತ್ರಣವೂ ಇಲ್ಲ. ಕರ್ನಾಟಕಕ್ಕಂತೂ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ ನಲ್ಲಿ ಆಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.ಹೈದ್ರಾಬಾದ್ … Continue reading *ಬಜೆಟ್ ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ*