*ಸಫಾರಿ ಸ್ಥಗಿತ, ಪುನಾರಂಭ: ಸ್ಪಷ್ಟನೆ ನೀಡಿದ ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಸಫಾರಿ ಸ್ಥಗಿತಗೊಳಿಸಿದ್ದರಿಂದ 4 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದರು. ಸಫಾರಿ ದೇಶಾದ್ಯಂತ ಹಲವು ವರ್ಷದಿಂದ ನಡೆಯುತ್ತಿದೆ. ಒಂದು ಸಮೀಕ್ಷೆಯನ್ನೂ ನಡೆಸದೆ ಸಫಾರಿಯನ್ನು ಏಕಾಏಕಿ ನಿಲ್ಲಿಸಿದ್ದು ಸರಿಯಲ್ಲ ಎಂದರು.Home add -Advt … Continue reading *ಸಫಾರಿ ಸ್ಥಗಿತ, ಪುನಾರಂಭ: ಸ್ಪಷ್ಟನೆ ನೀಡಿದ ಸಚಿವ ಈಶ್ವರ ಖಂಡ್ರೆ*