ಕೊನೆಗೂ ಈಶ್ವರಪ್ಪ ಉಚ್ಛಾಟನೆ

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಈ ಬಗ್ಗೆ ಬಿಜೆಪಿ ಆದೇಶ ಹೊರಡಿಸಿದ್ದು, ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಆದೇಶ ತಕ್ಷಣ ಜಾರಿಗೆ ಬರಲಿದೆ … Continue reading ಕೊನೆಗೂ ಈಶ್ವರಪ್ಪ ಉಚ್ಛಾಟನೆ