*ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ: ದಿನೇಶ್ ಗೂಳಿಗೌಡ* *ಎಚ್ಎಸ್ವಿ ಕನ್ನಡ ಸಾಹಿತ್ಯ ಕ್ಷೇತ್ರದ ಜೀವನದಿ*

*ಗೀತೆಗಳ ಮೂಲಕ ಕನ್ನಡಿಗರ ಮನಸಿನಲ್ಲಿ ಸದಾ ಜೀವಂತ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕನ್ನಡ ಸೇವೆ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು. ಅವರ ಹೆಸರು ಸಾಹಿತ್ಯ ಲೋಕದಲ್ಲಿ ಸ್ಥಿರಸ್ಥಾಯಿಯಾಗಿ ಉಳಿಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ನನಗೆ ನೀಡುವ ಒಂದು ತಿಂಗಳ ವೇತನದ ಹಣದಲ್ಲಿ ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸಲಾಗುವುದು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ಉಲ್ಲಾಳು ಉಪಕಾರ್ ಕ್ಲಬ್ ಹೌಸ್ … Continue reading *ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ: ದಿನೇಶ್ ಗೂಳಿಗೌಡ* *ಎಚ್ಎಸ್ವಿ ಕನ್ನಡ ಸಾಹಿತ್ಯ ಕ್ಷೇತ್ರದ ಜೀವನದಿ*